ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿಯ ಬಂಧನ
ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಧನುಷ್ (29), ಸುರಕ್ಷಾ ನಗರ, ಕುಂಪಲ ನಿವಾಸಿ ಎಂದು ಗುರುತಿಸಲಾಗಿದೆ.ಜೂನ್ 24ರಂದು ಬೋಳಾರದ ಮುಳಿಹಿತ್ತಲು ಸಮೀಪ ಸಾರ್ವಜನಿಕರಿಗೆ…
