ಬಂಟ್ವಾಳ :ಕಲ್ಲಡ್ಕದ ಯುವ ಉದ್ಯಮಿ ಸುಳ್ಯದ ಲಾಡ್ಜ್ನಲ್ಲಿ ಆತ್ಮಹತ್ಯೆ..!!
ಬಂಟ್ವಾಳ: ತಾಲೂಕಿನ ಕಲ್ಲಡ್ಕದಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಉದ್ಯಮ ನಡೆಸುತ್ತಿದ್ದ ಯುವಕನೊಬ್ಬ ಸಂಪಾಜೆ ಸಮೀಪದ ಗೂನಡ್ಕದ ಲಾಡ್ಜ್ ಒಂದರ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿದ್ದಾರೆ.ಮೃತರನ್ನು ಪಾಣೆಮಂಗಳೂರು ಹೊರವಲಯದ ಬೊಂಡಾಲ ಶಾಂತಿಗುಡ್ಡೆ ನಿವಾಸಿ ನಾರಾಯಣ ಕುಲಾಲ್ ಅವರ ಪುತ್ರ ತಿಲಕರಾಜ್…
