ಅಬ್ದುಲ್ ರಹೀಂ ಹತ್ಯೆ ಪ್ರಕರಣ – ಮುಲಾಜಿಲ್ಲದೇ ಕ್ರಮ: ಗೃಹ ಸಚಿವ ಪರಮೇಶ್ವರ್
ಮಂಗಳೂರು: ಬಂಟ್ವಾಳದ ಅಬ್ದುಲ್ ರಹೀಂ ಹತ್ಯೆ ಪ್ರಕರಣ ಸದ್ಯ ಸಾಕಷ್ಟು ಚರ್ಚೆ ಮತ್ತು ಮುಸ್ಲಿಂ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಗೃಹ ಸಚಿವ ಜಿ. ಪರಮೇಶ್ವರ್ ಮತ್ತು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬದಲಾಯಿಸಲು ಪಟ್ಟು ಹಿಡಿದಿದ್ದಾರೆ. ಈ ಮಧ್ಯೆ…
