ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಬಂಧಿತ ಐವರು ಕೂಡ ಪೊಲೀಸ್ ಕಸ್ಟಡಿಗೆ
ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಎಲ್ಲ ಐವರು ಆರೋಪಿಗಳನ್ನು ಪೊಲೀಸರು ತಮ್ಮ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. ಪ್ರಕರಣದಲ್ಲಿ ಕೂರಿಯಾಳ ಗ್ರಾಮದ ಮುಂಡರಕೋಡಿ…
