BIG NEWS: ಸುಳ್ಳು ಹೇಳಿ ಫ್ರೀ ಕರೆಂಟ್ ತಗೊಂಡಿದ್ರೆ ಹುಷಾರ್..! ನಿಮ್ಮ ಮನೆಗೇ ಬರುತ್ತೆ ಈ ಟೀಂ
ಕಾಂಗ್ರೆಸ್ ಸರ್ಕಾರದ(Congress Government) ಮಹಾತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ(Gurantee Scheme) ಗೃಹಜ್ಯೋತಿಯ(Gruha Jyothi) ಉಚಿತ ವಿದ್ಯುತ್ ಸೌಲಭ್ಯದಲ್ಲಿ ನಡೆದಿರುವ ಅಕ್ರಮಗಳನ್ನು ಪತ್ತೆ ಹಚ್ಚಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(CM DK Shivakumar) ಅವರು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆದುಕೊಳ್ಳಲು ಸುಳ್ಳು…
