6 ತಿಂಗಳ ಹಿಂದೆ ಉಳಿದುಕೊಂಡಿದ್ದ ಉಜಿರೆ ಹಳ್ಳಿಮನೆ ಹೊಟೆಲ್‌ನಲ್ಲಿ ಚಿನ್ನಯ್ಯನ ಮಹಜರು..!!
ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ದೂರುದಾರನಾಗಿ ಬಂದ ಮಾಸ್ಕ್ ಮ್ಯಾನ್ ಅಲಿಯಾಸ್ ಚಿನ್ನಯ್ಯನ ಅರೆಸ್ಟ್ ಮಾಡಿರುವ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ವಿಚಾರಣೆ ಜೊತೆಗೆ ಚಿನ್ನಯ್ಯನ ಕರೆದುಕೊಂಡು ಸ್ಥಳ ಮಹಜರು ನಡೆಸಲಾಗುತ್ತಿದೆ. ಬೆಂಗಳೂರು, ಮಹೇಶ್ ಶೆಟ್ಟಿ ತಿಮರೋಡಿ ಮನೆ, ಜಯಂತ್ ಟಿ ಮನೆಯಲ್ಲೂ ಸ್ಥಳ…
