ಚಿತ್ರದುರ್ಗ: ಕೊಲೆಯಾದ ವಿದ್ಯಾರ್ಥಿನಿ 8 ತಿಂಗಳ ಗರ್ಭಿಣಿ..!! ಇನ್ಸ್ಟಾಗ್ರಾಂ ಪ್ರೀತಿ – ಆರೋಪಿಗೆ ರಕ್ತ ಕ್ಯಾನ್ಸರ್..!!
ತಾಲ್ಲೂಕಿನ ಗೋನೂರು ಬಳಿ ಕೊಲೆಯಾದ ಪದವಿ ವಿದ್ಯಾರ್ಥಿನಿ ವರ್ಷಿತಾ 8 ತಿಂಗಳ ಗರ್ಭಿಣಿಯಾಗಿದ್ದರು. ವಿವಾಹ ಮಾಡಿಕೊಳ್ಳುವಂತೆ ಒತ್ತಾಯ ಮಾಡಿದ್ದ ಕಾರಣ ಆರೋಪಿ ಚೇತನ್ ರಾಷ್ಟ್ರೀಯ ಹೆದ್ದಾರಿ 48ರ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕತ್ತು ಹಿಸುಕಿ ಕೊಲೆ ಮಾಡಿದ್ದ’ ಎಂದು ಜಿಲ್ಲಾ…
