ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ; ಉದ್ವಿಗ್ನ ಸ್ಥಿತಿ
ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ಇಸ್ರೇಲ್ ದಾಳಿಯನ್ನು ಇರಾನ್ ಖಚಿತಪಡಿಸಿದ್ದು, ಉದ್ನಿಗ್ನ ಸ್ಥಿತಿ ನಿರ್ಮಾಣವಾಗಿದೆ. ಟೆಹ್ರಾನ್ನಲ್ಲಿ ಭಾರಿ ಸ್ಫೋಟದ ಸದ್ದುಗಳು ಕೇಳಿಸಿವೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಸಾವು-ನೋವಿನ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ. ಟೆಹ್ರಾನ್…
