ವೈದ್ಯಕೀಯ ಪದವಿ ಇಲ್ಲದೇ ವೈದ್ಯ ವೃತ್ತಿ ಮಾಡುತ್ತಿದ್ದ ಇಬ್ಬರು ನಕಲಿ ವೈದ್ಯರ ಕ್ಲಿನಿಕ್ ಸೀಜ್!
ಯಾವುದೇ ವೈದ್ಯಕೀಯ ಪದವಿ ಪಡೆಯದೇ ಔಷಧಿಗಳ ಮಾಹಿತಿ ಪಡೆದುಕೊಂಡು ಜನತೆಗೆ ತಾವು ವೈದ್ಯರೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದ ಇಬ್ಬರು ನಕಲಿ ವೈದ್ಯರ ಕ್ಲಿನಿಕ್‌ಗಳನ್ನು ಕೊಳಗಲ್ಲು ಗ್ರಾಮದಲ್ಲಿ ಸೀಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ…
