ಹಸುಗೂಸು ಸಾವು ಕೇಸ್ಗೆ ಟ್ವಿಸ್ಟ್: ಹೆಣ್ಣುಮಗು ಎಂದು ವಿಷವುಣಿಸಿದ್ದ ತಂದೆ ಅರೆಸ್ಟ್
15 ದಿನದ ಹಿಂದೆಯಷ್ಟೇ ಜನಿಸಿದ್ದ ಹಸುಗೂಸು (baby death)ಏಕಾಏಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣುಮಗು ಎಂಬ ಕಾರಣಕ್ಕೆ ತಂದೆಯೇ ವಿಷವುಣಿಸಿದ್ದು, ಸದ್ಯ ಕಾಕತಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಭೀಮರಾಯ ಚಿಪ್ಪಾಡೆ ಬಂಧಿತ ತಂದೆ. ಮಾ.17ರಂದು ಬೆಳಗಾವಿ ತಾಲೂಕಿನ ಉಕ್ಕಡ…
