ರಸ್ತೆಗೆ ಬಿದ್ದ ಯುವತಿಯ ಮೇಲೆ ಹರಿದ ಕಾರು; ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು
ಸ್ಕೂಟರ್ನಲ್ಲಿ ಬರುತ್ತಿದ್ದಾಗ ಆಯತಪ್ಪಿ ರಸ್ತೆಗೆ ಬಿದ್ದ ಯುವತಿಯ ಮೇಲೆ ಕಾರು ಹರಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದೇವತಾ (24) ಸ್ಥಳದಲ್ಲೇ ಮೃತಪಟ್ಟ ವಿದ್ಯಾರ್ಥಿನಿ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿದ್ಯಾರ್ಥಿನಿ ದೇವತಾ ಸ್ಕೂಟರ್ನಲ್ಲಿ ಬರುತ್ತಿದ್ದಾಗ…
