ಸಚಿವೆ ಲಕ್ಷಿ ಹೆಬ್ಬಾಳ್ಕರ್ ಕಾರು ಅಪಘಾತ ಕೇಸ್ – ಕೊನೆಗೂ ಸೆರೆಸಿಕ್ಕ ಹಿಟ್ & ರನ್ ಆರೋಪಿ
ಕಳೆದ ಕೆಲದಿನಗಳ ಹಿಂದೆ ಬೆಳಗಾವಿಯ ಕಿತ್ತೂರಿನ ಸಮೀಪ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರ ಕಾರು ಅಪಘಾತಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಲಾರಿ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಲಾರಿ ಚಾಲಕನನ್ನು ಮಧುಕರ ಕೊಂಡಿರಾಮ ಸೋಮವಂಶ(65) ಎಂದು ಗುರುತಿಸಲಾಗಿದ್ದು ಈತ ಮಹಾರಾಷ್ಟ್ರದ…
