ವರ್ತೂರು ಪ್ರಕಾಶ್ ಮೊಬೈಲ್ ಸೀಕ್ರೆಟ್ ‘ಗುಲಾಬ್ ಜಾಮೂನ್’ ಕೇಸ್!
ಬೆಂಗಳೂರು, (ಡಿಸೆಂಬರ್ 24): ಶ್ವೇತಾ ಗೌಡ ವಂಚನೆ ಕೇಸ್‌ನಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಮಾಜಿ ಸಚಿವ ವರ್ತೂರು ಪ್ರಕಾಶ್ (Varthur Prakash) ವಿಚಾರಣೆ ಬಳಿಕ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದ ವರ್ತೂರು ಪ್ರಕಾಶ್,…
