ಯೂಟ್ಯೂಬ್‌ನಲ್ಲಿ ಅಶ್ಲೀಲ ವಿಡಿಯೋ ಪ್ರಸಾರ: ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿಯಲ್ಲಿ ಪ್ರಕರಣ
ಬೆಳ್ತಂಗಡಿ, ಆ.8 – ಬೆಳ್ತಂಗಡಿ ಕಸಬಾ ಗ್ರಾಮದ ಜೆರೋಮ್ ಬರ್ಬೋಝಾ (37) ಅವರ ದೂರಿನ ಮೇರೆಗೆ, ಯೂಟ್ಯೂಬ್‌ನಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋವನ್ನು ಪ್ರಸಾರ ಮಾಡಿದ ಪ್ರಕರಣ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದೆ. ದೂರಿನ ಪ್ರಕಾರ, ಆಗಸ್ಟ್ 7ರಂದು ಜೆರೋಮ್ ಅವರು ಫೇಸ್‌ಬುಕ್‌ನಲ್ಲಿ ಸಂದೇಶಗಳನ್ನು…
