ಮಂಗಳೂರು: ಸುರತ್ಕಲ್ ನ MRPL ಘಟಕದಲ್ಲಿ ಅನಿಲ ಸೋರಿಕೆ; ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ
ಎಂಆರ್ಪಿಎಲ್ ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಅಸ್ವಸ್ಥಗೊಂಡಿರುವ ಘಟನೆ ಸಂಭವಿಸಿದೆ. ಎಂಆರ್ ಪಿಎಲ್ ನ OM&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೆಟ್ರೋಲಿಯಂ ರಿಫೈನರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂಆರ್ಪಿಎಲ್ ನ ತ್ಯಾಜ್ಯ…
