ಡಿವೈಎಫ್‌ಐ ನಾಯಕಿ ಯುವ ವಕೀಲೆ ರಂಜಿತಾ ಆತ್ಮಹತ್ಯೆ ಪ್ರಕರಣ – ಓರ್ವ ಅರೆಸ್ಟ್
ಡಿವೈಎಫ್‌ಐ ನಾಯಕಿ ಯುವ ವಕೀಲೇ ರಂಜಿತಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ಓರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ತಿರುವಲ್ಲ ಮೂಲದ ಅನಿಲ್ ಕುಮಾರ್ ಎಂದು ಗುರುತಿಸಲಾಗಿದ್ದು, ಇಂದು ಬೆಳಿಗ್ಗೆ ತಿರುವನಂತಪುರಂನಲ್ಲಿ ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪ…
