ಮಹಾಲಕ್ಷ್ಮೀ ಬರ್ಬರ ಹತ್ಯೆ: ಕೊಲೆ ಆರೋಪಿ ಮುಕ್ತಿ ರಂಜನ್ ಆತ್ಮಹತ್ಯೆ
ಬೆಂಗಳೂರು: ವೈಯಾಲಿಕಾವಲ್ ನಲ್ಲಿ ಮಹಾಲಕ್ಷ್ಮಿ ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಿ ದೇಹವನ್ನು 59 ತುಂಡುಗಳಾಗಿ ಕತ್ತರಿಸಿದ ಹಂತಕ ಮುಕ್ತಿ ರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಮುಕ್ತಿ ರಂಜನ್ ರಾಯ್ ಪಶ್ಚಿಮ ಬಂಗಾಳಕ್ಕೆ ಹೋಗಿದ್ದಾನೆ ಎಂದು…
