ಮೂಡಬಿದಿರೆ ಪಿಐ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಪ್ರಕರಣ ಸಿಐಡಿಗೆ..!!
ಬೆಂಗಳೂರು: ಮಹಿಳೆಯರ ಮೇಲೆ ಮೂಡಬಿದಿರೆ ಪೊಲೀಸ್ ಇನ್‌ಸ್ಪೆಕ್ಟರ್ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
