ನಿತ್ಯಾನಂದ ಸ್ವಾಮಿ ಇನ್ನಿಲ್ಲ ಸುದ್ದಿ ಬೆನ್ನಲ್ಲೇ ಕೈಲಾಸದಿಂದ ಸಿಕ್ತು ಬಿಗ್ ಅಪ್ಡೇಟ್
ಸ್ವಯಂ ಘೋಷಿತ ದೇವಮಾನವ ಸ್ವಾಮಿ ನಿತ್ಯಾನಂದ ಸಾವಿನ ಸುದ್ದಿ ವೈರಲ್ ಬೆನ್ನಲ್ಲೇ ಕೈಲಾಸ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ನಿತ್ಯಾನಂದ ಸಾವನ್ನಪ್ಪಿದ್ದಾರೆಂಬ ಸುದ್ದಿ ವೈರಲ್ ಆಗಿದೆ. ಈ ಸಂಬಂದ ಇದೀಗ ಸ್ಪಷ್ಟನೆ ನೀಡಿದ ಕೈಲಾಸ, ಸ್ವಯಂಘೋಷಿತ ದೇವಮಾನವ ಸ್ವಾಮಿ…
