ವಂದೇ ಭಾರತ್ ರೈಲಿನ ಮೇಲೆ ಕಲ್ಲು ಎಸೆತ: ಯುವಕನ ಬಂಧನ
ಆಲುವಾ: ಪ್ರೇಮ ವೈಫಲ್ಯದಿಂದ ಮನನೊಂದು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲೆಸೆದಿದ್ದ 19 ವರ್ಷದ ಯುವಕನನ್ನು ಆಲುವಾ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಅಂಕಮಾಲಿ ಪಾರಕ್ಕಡವು ನಿವಾಸಿ ಸುಜಿತ್ ಸುರೇಶ್ ಬಂಧಿತ ಆರೋಪಿ. ರೈಲಿನ ಹೊರಭಾಗದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಗಳನ್ನು…
