ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್..!!
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್…
