ಬೆಳ್ತಂಗಡಿಯಲ್ಲಿ ಕಾಲೇಜು ವಿದ್ಯಾರ್ಥಿನಿಗೆ ‘ಅಶ್ಲೀಲ ಮೆಸೇಜ್’ ಮಾಡಿ ಲೈಂಗಿಕ ಕಿರುಕುಳ : ಕಾರ್ಕಳ ನಿವಾಸಿ ಸಯ್ಯದ್ ಅರೆಸ್ಟ್.!
ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಅನ್ಯ ಕೋಮಿನ ಯುವಕನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ದ. ಕನ್ನಡ ಜಿಲ್ಲೆ ಬೆಳ್ತಂಗಡಿ ಕಾಲೇಜೊಂದರ ವಿದ್ಯಾರ್ಥಿನಿಗೆ ಸೈಯದ್ ಕಿರುಕುಳ ನೀಡಿದ್ದಾನೆ. ವಿದ್ಯಾರ್ಥಿನಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿ…
