ಕಂಬಳಬೆಟ್ಟು :ಅಕ್ರಮ ಸುಡುಮದ್ದು ತಯಾರಿ ಶೆಡ್‌ನಲ್ಲಿ ಸ್ಫೋಟ : ಅಬ್ದುಲ್ ಗಫೂರ್ ಸಾಹೇಬ್ ಪೊಲೀಸ್ ವಶಕ್ಕೆ..!!
ಬಂಟ್ವಾಳ: ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿ ಪ್ರದೇಶದಲ್ಲಿರುವ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ನಲ್ಲಿ ಸುಡುಮದ್ದು ಸ್ಫೋಟಗೊಂಡ ಘಟನೆ ನಡೆದಿದ್ದು, ಈ ಸಂಬಂಧ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಗ್ರಾಮ ಆಡಳಿತಾಧಿಕಾರಿ ಸತೀಶ್ ಸುವರ್ಣ (50)…
