ರಸ್ತೆಯಲ್ಲೇ ರಂಪಾಟ: ಯುವತಿಯಿಂದ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ | Watch Video
ಉ ತ್ತರ ಪ್ರದೇಶದ ಜಲೌನ್‌ನ ಕಲ್ಪಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯೊಬ್ಬಳು ಬೈಕ್‌ನಲ್ಲಿ ಹೋಗುತ್ತಿದ್ದ ಯುವಕನೊಬ್ಬನನ್ನು ನಿಲ್ಲಿಸಿ, ಆತನನ್ನು ಥಳಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿ, ಪ್ರಭಾಕರ್ ಚತುರ್ವೇದಿ ಎಂಬ ಯುವಕ…
