ಹತ್ಯೆಗೂ 3 ದಿನದ ಹಿಂದೆ 2,500 ರೂ. ಪಾವತಿ! ರೀಲ್ ಸ್ನೇಹಕ್ಕೆ ಬಿದ್ದವಳು ಹೆಣವಾಗಿ ಹೋದಳು
ರೀಲ್ಸ್ ವಿಡಿಯೋ ಶೇರಿಂಗ್ನಲ್ಲಿ ಶುರುವಾದ ಸ್ನೇಹ-ಸಂಬಂಧ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ತಿರುವನಂತಪುರದ ಕದೀನಂಕುಲಂನಲ್ಲಿ ಸಂಭವಿಸಿದೆ. ಪ್ರಿಯಕರನ ಮಾನಸಿಕ ಹಿಂಸೆಯಿಂದ ದೂರವಾಗಲು ಬಯಸಿದ ಅತಿರಾ (33) ಎಂಬ ಮಹಿಳೆ ಬರ್ಬರವಾಗಿ ಹತ್ಯೆಯಾದ ಘಟನೆ ಸದ್ಯ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಇನ್‌ಸ್ಟಾಗ್ರಾಮ್ ರೀಲ್ ಸ್ನೇಹದ ಹೆಸರಿನಲ್ಲಿ…
