SHOCKING : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ಪತ್ನಿಯನ್ನು ಕೊಂದು ದೇಹವನ್ನು ಕುಕ್ಕರ್ ನಲ್ಲಿ ಬೇಯಿಸಿದ ಪಾಪಿ ಪತಿ.!
ನಿವೃತ್ತ ಸೈನಿಕನೊಬ್ಬ ಪತ್ನಿಯನ್ನು ಕೊಂದು, ದೇಹದ ಭಾಗಗಳನ್ನು ಪ್ರೆಶರ್ ಕುಕ್ಕರ್ನಲ್ಲಿ ಕುದಿಸಿ ಕೆರೆಗೆ ಎಸೆದಿದ್ದಾನೆ. ರಕ್ಷಣಾ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ನಿವೃತ್ತ ಸೇನಾ ಜವಾನ ಜನವರಿ 15 ರಂದು ತನ್ನ ಪತ್ನಿಯನ್ನು ಕೊಂದು, ಶವವನ್ನು ತುಂಡುಗಳಾಗಿ ಕತ್ತರಿಸಿ, ಪ್ರೆಶರ್…
