ಧರ್ಮಸ್ಥಳ ಪರ ಸ್ಟೇಟಸ್ ಹಾಕಿದ್ದಕ್ಕೆ ಹಲ್ಲೆ: ಪ್ರಕರಣ ದಾಖಲು…!!
ಬೆಳ್ತಂಗಡಿ: ಧರ್ಮಸ್ಥಳದ ಪರ ಸ್ಟೇಟಸ್ ಹಾಕಿದ ವಿಚಾರದಲ್ಲಿ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿ ಬಳಿಕ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಪ್ರಕರಣ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಹತ್ಯಡ್ಕ…
