BREAKING NEWS : ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಕೇಸ್, NIA ತನಿಖೆಗೆ ಕೇಂದ್ರ ಸರ್ಕಾರ ಆದೇಶ
ಹಿಂದೂಪರ ಸಂಘಟನೆಗಳ ಕಾರ್ಯಕರ್ತ ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಪ್ರಕಣವನ್ನು ಕೇಂದ್ರ ಗೃಹ ಇಲಾಖೆ ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ಒಪ್ಪಿಸಿದೆ. ಈ ಕುರಿತು ಇಂದು ಕೇಂದ್ರ ಗೃಹ ಇಲಾಖೆ ಆದೇಶ ಮಾಡಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ಎಕ್ಸ್ ಪೋಸ್ಟ್ ಮಾಡಿದೆ.…
