ಕೆ.ಜಿ.ಹಳ್ಳಿ ಠಾಣೆ ಸಬ್ ಇನ್ಸ್‌ಪೆಕ್ಟರ್ ಹೆಂಡತಿ ಶಾಲಿನಿ ಆತ್ಮಹತ್ಯೆ
ಬೆಂಗಳೂರಿನ ಕೆಜಿ ಹಳ್ಳಿ ಠಾಣೆ ಇನ್ಸ್ಪೆಕ್ಟರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಇಳಕಲ್ ಮೂಲದ ಶಾಲಿನಿ ಹಾಗೂ ಪಿಎಸ್‌ಐ ನಾಗರಾಜ್ ಅವರು ಚಿಕ್ಕಂದಿನಲ್ಲಿ ಟ್ಯೂಷನ್ ಮೇಟ್ಸ್ ಆಗಿದ್ದರು. ನಂತರ ಶಾಲಿನಿಯವರು ಎಂ.ಎಸ್.ಸಿ…
