ಶಿರಾಡಿ ಘಾಟಿಯಲ್ಲಿ ಮದುವೆಗೆ ತೆರಳುತ್ತಿದ್ದ ಬಸ್ ಪಲ್ಟಿ
ಮದುವೆಗೆ ಹೊರಟಿದ್ದ ಖಾಸಗಿ ಬಸ್ ಶಿರಾಡಿ ಘಾಟಿಯಲ್ಲಿ ಅಪಘಾತಕ್ಕೀಡಾಗಿದೆ. ಮದುವೆಗೆಂದು ಬೆಂಗಳೂರಿನಿಂದ-ಮಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಮಂಗಳವಾರ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಅಲ್ಪಸ್ವಲ್ಪ ಗಾಯಗೊಂಡವರನ್ನು…
