ಸುಹಾಸ್ ಹತ್ಯೆ: ಫಿನೀಶ್, ರಿವೇಂಜ್ ಪೋಸ್ಟ್ಗಳ ವಿರುದ್ಧ ಮಂಗಳೂರು ಪೊಲೀಸ್ ಕಾರ್ಯಾಚರಣೆ, 12 ಪ್ರಕರಣ ದಾಖಲು
ನಗರದ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ(Suhas Shetty) ಕೊಲೆ ಕೇಸ್ ಸದ್ಯ ಕರ್ನಾಟಕದಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದೆ. ಮತ್ತೊಂದೆಡೆ ಪೊಲೀಸರು (police) ತನಿಖೆ ಚುರುಕುಗೊಳಿಸಿದ್ದಾರೆ. ನಿನ್ನೆ ಸುಹಾಸ್ ಹತ್ಯೆಯಾದ ಕೆಲವೇ ನಿಮಿಷಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ‘ಫಿನೀಶ್’ ಎಂಬ ಪೋಸ್ಟ್ ವೈರಲ್…
