ಹಿಂದುತ್ವವೇ ನನ್ನ ಉಸಿರು ಎಂದವನ ಉಸಿರನ್ನೇ ಕಸಿದರು- ಸುಹಾಸ್ ಶೆಟ್ಟಿ ತಾಯಿ ಕಣ್ಣೀರು!
ನನ್ನ ಮಗ ಹಿಂದುತ್ವವನ್ನೇ ಉಸಿರಾಗಿಸಿಕೊಂಡಿದ್ದ. ಹಿಂದೂಗಳನ್ನು ಒಗ್ಗೂಡಿಸಿದ್ದ. ಆದರೆ ಸದಾ ಹಿಂದುತ್ವ ಹಿಂದುತ್ವ ಹಿಂದುತ್ವವೇ ನನ್ನ ಉಸಿರು ಅನ್ನುತ್ತಿದ್ದವನ ಉಸಿರನ್ನೇ ಕಸಿದರು ಎಂದು ಹ*ತ್ಯೆಯಾಗ ಸುಹಾಸ್ ಶೆಟ್ಟಿ ತಾಯಿ ಸುಲೋಚನಾ ಹೇಳಿದ್ದಾರೆ. ನಿನ್ನೆ ನಾವೆಲ್ಲರೂ ಒಂದು ಮದುವೆ ಕಾರ್ಯಕ್ರಮದಲ್ಲಿ ಇದ್ದೆವು. ಇಲ್ಲದಿದ್ದರೆ…
