ರಸ್ತೆ ಮಧ್ಯೆಯೇ ಬಿಜೆಪಿ ನಾಯಕನಿಗೆ PSI ಕಪಾಳಮೋಕ್ಷ ; ವಿಡಿಯೋ ವೈರಲ್ | Watch
ಚಿ ತ್ರದುರ್ಗ ನಗರದ ತುರುವನೂರು ರಸ್ತೆಯ ಖಾಸಗಿ ಹೋಟೆಲ್ ಬಳಿ ತಡರಾತ್ರಿ ತುಮಕೂರು ಜಿಲ್ಲೆ ಮಧುಗಿರಿ ಬಿಜೆಪಿ ಘಟಕದ ಅಧ್ಯಕ್ಷ ಹನುಮಂತೇಗೌಡ ಗುಂಪಾಗಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪಿಎಸ್‌ಐ ಗಾದಿಲಿಂಗಪ್ಪ ಪ್ರಶ್ನಿಸಿದ್ದಕ್ಕೆ ಮಾತಿಗೆ ಮಾತು ಬೆಳೆದು ಬಿಜೆಪಿ ನಾಯಕ…
