BREAKING: ಎನ್ ಕೌಂಟರ್ ನಲ್ಲಿ ನಾಲ್ವರು ಕುಖ್ಯಾತ ಕ್ರಿಮಿನಲ್ ಗಳು ಫಿನಿಶ್
ಉ ತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಜಿಂಝಾನಾ ಪ್ರದೇಶದಲ್ಲಿ ವಿಶೇಷ ಕಾರ್ಯಪಡೆ(ಎಸ್ಟಿಎಫ್) ಎನ್ಕೌಂಟರ್ ನಡೆಸಿದ್ದು, ನಾಲ್ವರು ಅಪರಾಧಿಗಳು ಸಾವನ್ನಪ್ಪಿದ್ದಾರೆ. ಕುಖ್ಯಾತ ಮುಸ್ತಫಾ ಕಗ್ಗಾ ಗ್ಯಾಂಗ್ನ ಸದಸ್ಯ ಅರ್ಷದ್ ನೇತೃತ್ವದ ಅಪರಾಧಿಗಳು ದರೋಡೆ, ಡಕಾಯಿತಿ ಮತ್ತು ಕೊಲೆ ಸೇರಿದಂತೆ ಹಲವಾರು ಗಂಭೀರ ಅಪರಾಧಗಳಿಗೆ…
