ಮೂಡುಬಿದಿರೆ:ದೀಕ್ಷಿತ್ ಆತ್ಮಹ*ತ್ಯೆ
ಮೂಡುಬಿದಿರೆ:ದುಬೈಯಲ್ಲಿ ಉದ್ಯೋಗಸ್ಥನಾಗಿದ್ದು ಊರಿಗೆ ಬಂದ ಬಳಿಕ ಇಲ್ಲೇ ಹೋಟೆಲ್ ಉದ್ಯಮ ನಡೆಸುವ ಕನಸು ಕಂಡಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ನಾಗರಕಟ್ಟೆ ಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ನಾಗರಕಟ್ಟೆ-ಒಂಟಿಕಟ್ಟೆ ಕ್ರಾಸ್ ರಸ್ತೆಯ ಬಳಿ ಕಬ್ಬಿನ ಜ್ಯೂಸ್ ನ ಮಾರಾಟ ಮಾಡುತ್ತಿರುವ…
