ಉಡುಪಿ: ನಿಶ್ಚಿತಾರ್ಥದ ನಂತರ ಆತ್ಮಹತ್ಯೆಗೆ ಶರಣಾದ ಕೀರ್ತನಾ ಶೆಟ್ಟಿ
ಉಡುಪಿ (ನ.20): ಕೃಷ್ಣನಗರಿ ಉಡುಪಿಯಲ್ಲಿ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಮನೆಯವರು ನೋಡಿ ಆಕೆಯನ್ನು ಕಾಪಾಡಿದ್ದರು. ಆದರೆ, ನೇಣು ಬಿಗಿದುಕೊಂಡು ಅರೆ ಪ್ರಜ್ಞಾವಸ್ಥೆ ಸ್ಥಿತಿ ತಲುಪಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಚಿಕಿತ್ಸೆ ಫಲಿಸದೆ…
