ಉಡುಪಿ ಲವ್, ಸೆಕ್ಸ್, ದೋಖಾ ಕೇಸ್ – ಆರೋಪಿ ಅರೆಸ್ಟ್
ಜ್ಯೂಸ್ ನಲ್ಲಿ ಮತ್ತು ಬರುವ ಮದ್ದು ಹಾಕಿ ಅರೇಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೇ, ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಡುಪಿಯ ಕೊಳಲಗಿರಿಯ ನರ್ನಾಡುಗುಡ್ಡೆ ಗ್ರಾಮದ ಲಕ್ಷ್ಮೀನಗರ ನಿವಾಸಿ ಸಂಜಯ್ ಕರ್ಕೇರ (28) ಎಂದು…
