ಸುಹಾಸ್ ಶೆಟ್ಟಿ ಕೊಲೆ ಆರೋಪಿ ನೌಷಾದ್ ಮೇಲೆ ಜೈಲಲ್ಲೇ ಸಹ ಕೈದಿಗಳಿಂದ ಅಟ್ಯಾಕ್
ಸುಹಾಸ್ ಶೆಟ್ಟಿ ಹತ್ಯೆಯ ಆರೋಪಿ ಚೊಟ್ಟೆ ನೌಷಾದ್ ಮೇಲೆ ಬಿ ಬ್ಯಾರಕ್‌ನ ಹಲವು ಸಹ ಕೈದಿಗಳಿಂದ ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ಅಟ್ಯಾಕ್ ಮಾಡಿರುವಂತಹ ಘಟನೆ ಮಂಗಳೂರು ಸೆಂಟ್ರಲ್ ಜೈಲಿನಲ್ಲಿ ನಡೆದಿದೆ. ಆರೋಪಿ ಚೊಟ್ಟೆ ನೌಷಾದ್ ಪೊಲೀಸ್ ಕಸ್ಟಡಿ ಅವಧಿ…
