ಮಸೀದಿಯಲ್ಲಿದ್ದ ಧರ್ಮಗ್ರಂಥ ಕದ್ದೊಯ್ದು ಸುಟ್ಟು ಹಾಕಿದ ಕಿಡಿಗೇಡಿಗಳು-ತೇರಾ ಮೇರಾ ರಿಷ್ತಾ ಕ್ಯಾ ಹೈ ಲಾ ಇಲಾಹಾ ಇಲ್ಲಲ್ಲಾ. ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿ ಪ್ರತಿಭಟನೆ
ಮಸೀದಿಯಲ್ಲಿದ್ದ ಧರ್ಮಗ್ರಂಥ ಕದ್ದೊಯ್ದು ಪಕ್ಕದ ಜಮೀನಿನಲ್ಲಿ ಸುಟ್ಟು ಹಾಕಿರುವ ಘಟನೆ ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ನಡೆದಿದೆ. ಸಂತಿಬಸ್ತವಾಡ ಗ್ರಾಮದ ನಿರ್ಮಾಣ ಹಂತದ ಮಸೀದಿಯ ಕೆಳಮಹಡಿಯಲ್ಲಿದ್ದ ಧರ್ಮಗ್ರಂಥವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ. ಸೋಮವಾರ (ಮೇ 12) ಪ್ರಾರ್ಥನೆಗೆಂದು ಬೆಳಗಿನ ಜಾವ ಬಂದಾಗ…
