ನೆಲ್ಯಾಡಿ : ಡಿವೈಡರ್‌ಗೆ ಕಾರು ಡಿಕ್ಕಿ ಕುಂಬ್ರ ನಿವಾಸಿ ಮೃತ್ಯು!!!
ನೆಲ್ಯಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ. ಮೃತಪಟ್ಟವರನ್ನು ಕುಂಬ್ರ ನಿವಾಸಿ ಎಂದು ಹೇಳಲಾಗಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ಮಾಹಿತಿ ಲಭಿಸಿಲ್ಲ.…
