ಕಾನೂನು ಉಲ್ಲಂಘಿಸಿದ ಆರೋಪ; ಎರಡು ಲಾಡ್ಜ್, ಬಾರ್‌ಗಳ ಪರವಾನಿಗೆ ರದ್ದು
ಉಡುಪಿ, ಅ.26: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾನೂನು ಉಲ್ಲಂಘಿಸುತ್ತಿರುವ ಆರೋಪದಲ್ಲಿ ಎರಡು ಬಾರ್ ಆಯಂಡ್ ರೆಸ್ಟೋರೆಂಟ್‌ಗಳ ಪರವಾನಿಗೆ ಯನ್ನು ಪೊಲೀಸ್ ಇಲಾಖೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿ ಹಿನ್ನೆಲೆಯಲ್ಲಿ ಉಡುಪಿ ನಗರಸಭೆಯಿಂದ ರದ್ದುಪಡಿಸಲಾಗಿದೆ. ಮಣಿಪಾಲ ಠಾಣೆ ವ್ಯಾಪ್ತಿಯ ಕಟ್ಟಡ ಸಂಖ್ಯೆ…
