ಕಡಬ: ಕಾರು- ಆಕ್ಟಿವಾ ಢಿಕ್ಕಿ; ಆಕ್ಟಿವಾ ಸವಾರ ಹಸೈನಾರ್ ಮೃತ್ಯು
ಡಬ, ಅ.05. ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಆಕ್ಟಿವಾ ಸವಾರ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಮೃತರನ್ನು ಕಡಬ ಹಳೇಸ್ಟೇಷನ್ ನಿವಾಸಿ ಹಸೈನಾರ್ ಎಂದು ಗುರುತಿಸಲಾಗಿದೆ. ತನ್ನ ಮನೆಯಿಂದ ಕಡಬ ಕಡೆಗೆ ಬರುತ್ತಿದ್ದ…
