ರೈಲು ಬೋಗಿ ಜೋಡಣೆ ನಡುವೆ ಸಿಲುಕಿ ಕಾರ್ಮಿಕ ನಜ್ಜುಗುಜ್ಜು; ಸಾವು
ರೈಲು ಬೋಗಿ ಜೋಡಿಸುವಾಗ ಸಂಭವಿಸಿದ ಅಪಘಾತದಿಂದಾಗಿ ರೈಲ್ವೆ ಪೋರ್ಟರ್ ಒಬ್ಬರು ಮೃತಪಟ್ಟಿರುವ ಘಟನೆ ಬಿಹಾರದ ಗುಸರಾಯ್‌ನ ಬರೌನಿ ಜಂಕ್ಷನ್‌ನಲ್ಲಿ ಶನಿವಾರ ನಡೆದಿದೆ. ಮೃತನನ್ನು ಅಮರ್ ಕುಮಾರ್ ರಾವ್ ಎಂದು ಗುರುತಿಸಲಾಗಿದೆ. ಈತ ಸೊನಾಪುರ ರೈಲ್ವೆ ವಲಯ ವ್ಯಾಪ್ತಿಯ ನಿಲ್ದಾಣದಲ್ಲಿ ಪೋರ್ಟರ್ ಆಗಿ…
