ಸಿದ್ಧರಾಮಯ್ಯ ಹುದ್ದೆ ವಜಾಕ್ಕೆ ಮನವಿ: ₹10 ಲಕ್ಷ ದಂಡದ ಎಚ್ಚರಿಕೆ ನೀಡಿದ ಹೈಕೋರ್ಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಒಟ್ಟು 51 ಜನರನ್ನು ಅವರ ಹುದ್ದೆಗಳಿಂದ ವಜಾಗೊಳಿಸಿ ತನಿಖೆಗೆ ಆದೇಶಿಸಬೇಕು’ ಎಂದು ಕೋರಲಾಗಿದ್ದ ಅರ್ಜಿದಾರರೊಬ್ಬರಿಗೆ ₹10 ಲಕ್ಷ ದಂಡ ಹಾಕುವುದಾಗಿ ಎಚ್ಚರಿಸಿದ ಹೈಕೋರ್ಟ್ ಅವರ ಅರ್ಜಿ ವಜಾಗೊಳಿಸಿದೆ. ಈ ಸಂಬಂಧ ನೇಲೋಗಿಯ ‘ಭ್ರಷ್ಟಾಚಾರ…
