ಮೆಟ್ರೋದಲ್ಲಿ ಯುವತಿಯರ ಖಾಸಗಿ ಭಾಗಗಳು ಕಾಣುವಂತೆ ಫೋಟೋ, ವಿಡಿಯೋ ತೆಗೆದಿದ್ದ ವಿಕೃತ ದಿಗಂತ್ ಅರೆಸ್ಟ್!!
ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಅಸಭ್ಯ ಫೋಟೋ ಹಾಗೂ ವಿಡಿಯೋಗಳನ್ನು ರಹಸ್ಯವಾಗಿ ಸೆರೆ ಹಿಡಿದು ಸೋಶಿಯಲ್ ಮೀಡಿಯಾ ಪೇಜ್ಗಳಲ್ಲಿ ಪೋಸ್ಟ್ ಮಾಡಿರುವ ವಿಚಾರ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಇನ್ಸ್ಟಾಗ್ರಾಂನಲ್ಲಿ ಮೆಟ್ರೋ ಕ್ಲಿಕ್ಸ್ ಎಂಬ ಪೇಜ್ ತೆರೆದು ಅದರಲ್ಲಿ ಮಹಿಳಾ ಪ್ರಯಾಣಿಕರ ಫೋಟೋ,…
