ಕಾಶ್ಮೀರಿ ಅಥಿತಿಗಳನ್ನು ಕೊಲ್ಲಬೇಡಿ ಎಂದು ಅಡ್ಡಬಂದ ಮುಸ್ಲಿಂ ಯುವಕ ಉಗ್ರರ ಗುಂಡಿಗೆ ಬಲಿ
ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ 26 ಜನ ಬಲಿಯಾಗಿದ್ದು, ಭಯೋತ್ಪಾದಕರ ದಾಳಿಯನ್ನು ತಡೆಯಲು ಬಂದ ಸ್ಥಳೀಯ ಮುಸ್ಲಿಂ ಯುವಕನೋರ್ವ ಘಟನೆಯಲ್ಲಿ ಅಸುನೀಗಿದ್ದು ಮೃತ ಯುವಕನನ್ನು ಸೈಯದ್ ಆಧಿಲ್ ಹುಸೇನ್ ಶಾ ಎಂದು ಗುರುತಿಸಲಾಗಿದೆ. ಸೈಯದ್ ಆಧಲ್ ಹುಸೇನಿ…
