ಮುಕ್ವೆ: ಕಾರಿನಲ್ಲಿ ಎಂಡಿಎಂಎ ಸಾಗಾಟ ಇಬ್ಬರು ಆರೋಪಿಗಳ ಬಂಧನ
ಪುತ್ತೂರು: ನಿಷೇಧಿತ ಎಂಡಿಎಂಎ ಮಾರಾಟಕ್ಕೆಂದು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಮಾ.30ರಂದು ಬೆಳಿಗ್ಗೆ 10:30 ಗಂಟೆಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ತಾತ್ಕಾಲಿಕ ಚೆಕ್ ಪಾಯಿಂಟ್ನಲ್ಲಿ ವಾಹನ…
