ಲಂಚ ಸ್ವೀಕಾರ ಆರೋಪ: ಮಂಗಳೂರು ಉತ್ತರ ಸಂಚಾರ ಠಾಣೆಯ ಇನ್ಸ್ಪೆಕ್ಟರ್ ಸಹಿತ ಇಬ್ಬರ ಬಂಧನ
ವ್ಯಕ್ತಿಯೊಬ್ಬರ ಸ್ಕೂಟರ್ನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆ ಗೊಳಿಸುವ ಸಲುವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಠಾಣೆಯ ಇನ್ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್ಸ್ಟೇಬಲ್ ಪ್ರವೀಣ್ ನಾಯ್ಕ ಅವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ ಸ್ಕೂಟರ್…
