ಸುದ್ದಿಗೋಷ್ಠಿಯಲ್ಲಿ ಪತ್ರಕರ್ತೆಯರಿಗೆ ನಿರ್ಬಂಧ|ಅಫ್ಗನ್ ಸರ್ಕಾರದ ನಿರ್ಧಾರ ನಮ್ಮ ಪಾತ್ರವಿಲ್ಲ’:ಕೇಂದ್ರ ಸರ್ಕಾರ ಸ್ಪಷ್ಟನೆ
ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಕಿ ಅವರ ಸುದ್ದಿಗೋಷ್ಠಿಗೆ ಪತ್ರಕರ್ತೆಯರಿಗೆ ಆಹ್ವಾನ ನೀಡದಿರುವುದು ಅಫ್ಗಾನಿಸ್ತಾನ ಸರ್ಕಾರದ ನಿರ್ಧಾರ. ಆ ರಾಷ್ಟ್ರದ ರಾಯಭಾರ ಕಚೇರಿ ಆವರಣದಲ್ಲಿ ಸುದ್ದಿಗೋಷ್ಠಿ ನಡೆದಿದ್ದು, ಇದು ಭಾರತದ ನಿಯಂತ್ರಣಕ್ಕೆ ಒಳಪಡುವುದಿಲ್ಲ’ ಎಂದು ಕೇಂದ್ರ ಸರ್ಕಾರ ಶನಿವಾರ ಸ್ಪಷ್ಟಪಡಿಸಿದೆ. ಸಚಿವ…
