ಮಂಗಳೂರು-ಬೆಂಗಳೂರು ಪೆಟ್ರೋಲ್ ಪೈಪ್‌ಲೈನ್‌ಗೆ ಕನ್ನ, ಸಾವಿರಾರು ಲೀಟರ್ ತೈಲ ಕಳ್ಳತನ, ಸಿಕ್ಕಿಬಿದ್ದಿದ್ದು ಹೇಗೆ?
ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳ್ಳತನಕ್ಕೆ ಯತ್ನಿಸಿರುವ ಘಟನೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆ ವ್ಯಾಪ್ತಿಯ ಹಿರೇಶಿಗರ ಗ್ರಾಮದಲ್ಲಿ ಬುಧವಾರ ಬೆಳಕಿಗೆ ಬಂದಿದೆ.ಹಾಸನ ಮಾರ್ಗವಾಗಿ ಮಂಗಳೂರಿನಿಂದ ಬೆಂಗಳೂರಿಗೆ ಪೆಟ್ರೋಲ್ ಸಾಗಿಸುವ ಪೈಪ್‌ಲೈನ್ ಇದೆ. ಇದರಲ್ಲಿ ಸುಮಾರು 2 ಸಾವಿರ ಲೀಟರ್ ಪೆಟ್ರೋಲ್…
